scholarship 2026 apply : ವಿಧ್ಯಾರ್ಥಿಗಳಿಗೆ ರೂ. 1 ಲಕ್ಷ ತನಕ ವಿದ್ಯಾರ್ಥಿವೇತನ, ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ!

scholarship 2026 apply : ವಿಧ್ಯಾರ್ಥಿಗಳಿಗೆ ರೂ. 1 ಲಕ್ಷ ತನಕ ವಿದ್ಯಾರ್ಥಿವೇತನ, ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ!

scholarship 2026 apply : ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು B.tech, BE, B.Arch, BBA ಮುಂತಾದ ಕೋರ್ಸ್ಗಳು ಮಾಡುತ್ತಿದ್ದೀರಾ ಹಾಗಾದರೆ ನಿಮಗೆ ಸುವರ್ಣ ಅವಕಾಶ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದರಿಂದ ನಿಮಗೆ 100000 ಇವರಿಗೆ ವಿದ್ಯಾರ್ಥಿ ವೇತನ ಸಿಗುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ.

ಪ್ರತಿದಿನ ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ ಹಾಗೂ ರೈತರಿಗೆ ಸಂಬಂಧಿಸಿದಂತೆ ವಿವಿಧ ರೀತಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಪ್ರತಿಯೊಂದು ಮಾಹಿತಿಯನ್ನು ನೀವು ಪಡೆಯಲು ನಮ್ಮ ಮಾಧ್ಯಮಕ್ಕೆ ಭೇಟಿ ನೀಡಿ.

1 ಲಕ್ಷ ಸ್ಕಾಲರ್ಶಿ (scholarship 2024 apply)…?

ಹೌದು ಸ್ನೇಹಿತರೆ ಲೆಗ್ರಾಂಡ್ ಇಂಡಿಯಾ ಗ್ರೂಪ್ ವತಿಯಿಂದ ಲೆಗ್ರಾಂಡ್ ಎಂಪವರಿಂಗ್ ಸ್ಕಾಲರ್ಶಿಪ್ ಅನ್ನು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಒಂದು ಲಕ್ಷ ರೂಪಾಯಿವರೆಗೆ ಸ್ಕಾಲರ್ಶಿಪ್ ನೀಡಲಾಗುತ್ತಿದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಯೋಜನೆಯ ಲಾಭ ಪಡೆದುಕೊಳ್ಳಬೇಕು ಮತ್ತು ಇಸ್ಕಾಲರ್ಶಿಪ್ ಗೆ ಯಾವ ರೀತಿ ಅರ್ಜಿ ಸಲ್ಲಿಸುವುದು ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಲಾಗಿದೆ

ಹೌದು ಸ್ನೇಹಿತರೆ ನೀವು B.tec, BBA, B.COM, B.SC BE ಅಥವಾ ಇತರ ಯಾವುದೇ ಪದವಿ ವಿದ್ಯಾರ್ಥಿಗಳಾಗಿದ್ದರೆ ನೀವು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ 50,000 ದಿಂದ ಒಂದು ಲಕ್ಷ ರೂಪಾಯಿವರೆಗೆ ಸ್ಕಾಲರ್ಶಿಪ್ ಪಡೆದುಕೊಳ್ಳಬಹುದು ಇವುಗಳಿಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಈ ಸಂಸ್ಥೆಯಿಂದ ನೀಡಲಾಗಿದೆ ಅವುಗಳ ಬಗ್ಗೆ ಈ ಕೆಳಕಂಡಂತೆ ವಿವರಿಸಲಾಗಿದೆ

1 ಲಕ್ಷ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು (scholarship 2024 apply) ಇರುವ ಅರ್ಹತೆಗಳು..?

ನೀವು ಕಡ್ಡಾಯವಾಗಿ B.tech, BBA, BSC, B.com, BE ಅಥವಾ ಇತರ ಯಾವುದೇ ಪದವಿ ಓದುತ್ತಿದ್ದರೆ ಅರ್ಜಿ ಸಲ್ಲಿಸಬಹುದು

ಕೋವಿಡ್ ಪೀಡಿತ ವಿದ್ಯಾರ್ಥಿಗಳಿಗೆ, ಅಂಗವಿಕಲ ವಿದ್ಯಾರ್ಥಿಗಳಿಗೆ, ಅನಾಥ ಮಕ್ಕಳಿಗೆ, ಹಾಗೂ ಒಂಟಿ ಪೋಷಕರು ಹೊಂದಿರುವಂತ ಮಕ್ಕಳಿಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು, 2026 ನೇ ಸಾಲಿನ ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 12Th & 10Th ತರಗತಿಗಳಲ್ಲಿ ಕನಿಷ್ಠ 70% ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದುಕೊಂಡಿರಬೇಕು

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ 5 ಲಕ್ಷಕ್ಕಿಂತ ಕೆಳಗಡೆ ಇರಬೇಕು

ಈ ಮೇಲೆ ನೀಡಿದಂತ ಎಲ್ಲಾ ಅರ್ಹತೆಗಳನ್ನು ನೀವು ಅಂದಿದ್ದರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿ ವಿವರಗಳನ್ನು ಕೆಳಗಡೆ ನೀಡಲಾಗಿದೆ.

scholarship 2026 apply

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು…?

ಜನನ ಪ್ರಮಾಣ ಪತ್ರ (ಆಧಾರ್ ಕಾರ್ಡ್, ಪಾಸ್ ಪೋರ್ಟ್, ಹತ್ತನೇ ತರಗತಿ TC, ಅಥವಾ ಇತರ ಯಾವುದೇ ಆಧಾರವನ್ನು ನೀಡಬಹುದು)

  • ಆಧಾರ್ ಕಾರ್ಡ್
  • ಕುಟುಂಬದ ಆದಾಯ ಪ್ರಮಾಣ ಪತ್ರ
  • ಕುಟುಂಬದ ಕಳೆದ ಆರು ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
  • ಅರ್ಜಿದಾರ ಬ್ಯಾಂಕ್ ಖಾತೆ
  • ಇತ್ತೀಚಿನ ಭಾವಚಿತ್ರ
  • ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಕಾಲೇಜು ಅಥವಾ ವಿಶ್ವವಿದ್ಯಾಲಯದ ರಶೀದಿ
  • PWD ಪ್ರಮಾಣ ಪತ್ರ
  • 10th & 12Th ಮಾರ್ಕ್ಸ್ ಕಾರ್ಡ್

ಈ ಮೇಲೆ ನೀಡಿದಂತೆ ಎಲ್ಲಾ ದಾಖಲಾತಿಗಳು ನಿಮ್ಮ ಹತ್ತಿರ ಇದ್ದರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

ಈ ವಿದ್ಯಾರ್ಥಿ ವೇತನ ಪ್ರಯೋಜನಗಳು..?

ಸಾಮಾನ್ಯ ವರ್ಗದ ವಿದ್ಯಾರ್ಥಿನಿಯರು:- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಮೂಲಕ 60% ವಾರ್ಷಿಕ ಕೋರ್ಸ್ ಶುಲ್ಕವನ್ನು ಅಂದರೆ ಸುಮಾರು 60 ಸಾವಿರ ರೂಪಾಯಿವರೆಗೆ ವಿದ್ಯಾರ್ಥಿ ವೇತನವನ್ನು ವಿದ್ಯಾಭ್ಯಾಸ ಪೂರ್ಣಗೊಳಿಸಲು ನೀಡಲಾಗುತ್ತದೆ ಮತ್ತು ಈ ಹಣವನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಕಾರ್ಯಕ್ಷಮತೆ ಆಧಾರದ ಮೇಲೆ ವಿದ್ಯಾರ್ಥಿನಿಯರಿಗೆ ಒದಗಿಸಲಾಗುತ್ತದೆ

ವಿಶೇಷ ವರ್ಗದ ವಿದ್ಯಾರ್ಥಿನಿಯರು:– ಹೌದು ಸ್ನೇಹಿತರೆ ವಿಶೇಷ ವರ್ಗದ ವಿದ್ಯಾರ್ಥಿನಿಯರು ಅಂದರೆ LGBTQ+ ವಿದ್ಯಾರ್ಥಿಗಳು, ಅಂಗವಿಕಲ ವಿದ್ಯಾರ್ಥಿಗಳು, ಒಂಟಿ ಪೋಷಕರ ವಿದ್ಯಾರ್ಥಿಗಳು, ಅನಾಥ ವಿದ್ಯಾರ್ಥಿಗಳಿಗೆ ಹಾಗೂ ಕೋವಿಡ್ ಪೀಡಿತ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಕೋರ್ಸಿಗೆ ತಗಲುವಂತ ಶುಲ್ಕದಲ್ಲಿ ಸುಮಾರು 80% ಅಂದರೆ 80000 ದಿಂದ ಒಂದು ಲಕ್ಷ ರೂಪಾಯಿವರೆಗೆ ಕೋರ್ಸ್ ಪೂರ್ಣಗೊಳಿಸಲು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಕಾರ್ಯಕ್ಷಮತೆ ಆಧಾರದ ಮೇಲೆ ನೀಡಲಾಗುತ್ತದೆ

ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ :- 30/01/2026

ಹೌದು ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಿಮಗೆ 30 ಜನೆವರಿ 2026 ರಂದು ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://www.buddy4study.com/page/legrand-empowering-scholarship-program

ಈ ಮೇಲೆ ನೀಡಿದಂತ ಲಿಂಕಿನ ಮೇಲೆ ಕ್ಲಿಕ್ ಮಾಡುವುದರ ಮೂಲಕ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು ಮತ್ತು ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು ಈ ಮಾಹಿತಿ ಇಷ್ಟವಾದರೆ ವಿದ್ಯಾರ್ಥಿಗಳಿಗೆ ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ

Leave a Comment